Thursday, December 9, 2021

ರಾಮಾಯಣ, ಮಹಾಭಾರತದ ಜತೆ ಬರಲಿದ್ದಾನೆ ಶಕ್ತಿಮಾನ್

Follow Us

ನವದೆಹಲಿ: 21 ದಿನಗಳ ಲಾಕ್‌ಡೌನ್‌ ಸಮಯದಲ್ಲೇ ದೂರದರ್ಶನ ಕ್ಲಾಸಿಕ್‌ಗಳನ್ನು ಮರುಪ್ರಸಾರ ಮಾಡುತ್ತಿದ್ದು, ರಾಮಾಯಣ ಮಹಾಭಾರತದ ಬಳಿಕ ಈಗ ಮಕ್ಕಳ ಧಾರಾವಾಹಿ ಶಕ್ತಿಮಾನ್ ಹೊಸ ಸೇರ್ಪಡೆ.
ಈ ಬಗ್ಗೆ ಸ್ವತಃ ಶಕ್ತಿಮಾನ್‌ ಖ್ಯಾತಿಯ ನಟ ಮುಖೇಶ್‌ ಖನ್ನಾ ಅವರೇ ಟ್ವೀಟ್‌ ಮಾಡಿದ್ದು, ರಾಮಾಯಣ, ಮಹಾಭಾರತವನ್ನು ಜನ ನೋಡಿ ಆನಂದಿಸುತ್ತಿದ್ದಾರೆ. ಶಕ್ತಿಮಾನ್‌ ಕೂಡ ಮರುತೆರೆಗೆ ಸಿದ್ಧಗೊಳ್ಳುತ್ತಿದೆ. ಶೀಘ್ರವೇ ಮೂಡಿಬರಲಿದೆ’ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!