Monday, November 29, 2021

ದೇಶಾದ್ಯಂತ ಶಿವರಾತ್ರಿ ಸಂಭ್ರಮ: ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Follow Us

ಭೋಪಾಲ್: ದೇಶಾದ್ಯಂತ ಶಿವರಾತ್ರಿ ಸಂಭ್ರಮ. ಪ್ರಸಿದ್ದ ಶಿವ ದೇವಸ್ಥಾನಗಳಲ್ಲಿ  ಭಕ್ತರು ಶಿವನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವಾರಾಣಸಿ, ಉಜ್ಜಯಿನಿ ಸೇರಿದಂತೆ ಶಿವ ದೇವಸ್ಥಾನಗಳಲ್ಲಿ ಭಕ್ತರು ಬೆಳಗ್ಗೆಯಿಂದಲೇ ಶಿವನಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ  ದೇವಸ್ಥಾನಗಳಲ್ಲಿ ಭದ್ರತೆಯನ್ನು ಕೂಡ ಬಿಗಿಗೊಳಿಸಲಾಗಿದೆ. ಭಕ್ತರನ್ನು ತಪಾಸಣೆ ನಡೆಸಿ ದೇವಸ್ಥಾನದ ಒಳಗೆ ಬಿಡಲಾಗುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!