newsics.com
ಮುಂಬೈ: ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದ ಹಿಂಸಾಚಾರ ಖಂಡಿಸಿ ಮಹಾರಾಷ್ಟ್ರದ ವಿವಿಧ ರಾಜಕೀಯ ಪಕ್ಷಗಳು ಬಂದ್ ಗೆ ಕರೆ ನೀಡಿವೆ.
ರೈತರ ಹೋರಾಟಕ್ಕೆ ನೈತಿಕ ಬೆಂಬಲ ನೀಡಲು ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಶಿವಸೇನಾ ಕೂಡ ಬೆಂಬಲ ಸೂಚಿಸಿದೆ ಎಂದು ಹಿರಿಯ ನಾಯಕ ಸಂಜಯ್ ರಾವತ್ ತಿಳಿಸಿದ್ದಾರೆ.
ಎನ್ ಸಿ ಪಿ ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿದ್ದು. ಇತರ ಪಕ್ಷಗಳು ಅದಕ್ಕೆ ಬೆಂಬಲ ಸೂಚಿಸಿವೆ. ಆಡಳಿತ ಪಕ್ಷ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಬ್ಯಾಂಕ್ ಸಿಬ್ಬಂದಿಗೆ ನವರಾತ್ರಿ ವಸ್ತ್ರ ಸಂಹಿತೆಗೆ ಆಕ್ಷೇಪ: ಸುತ್ತೋಲೆ ರದ್ದು