Thursday, June 17, 2021

ಮಾರಾಟಕ್ಕಿಟ್ಟ ತರಕಾರಿ ಬುಟ್ಟಿ ಒದ್ದ ಪೊಲೀಸ್ ಅಧಿಕಾರಿ ಅಮಾನತು

newsics.com

ಪಂಜಾಬ್: ಬೀದಿ ಬದಿಯಲ್ಲಿ ಮಾರಾಟ‌ಮಾಡುತ್ತಿದ್ದ ತರಕಾರಿ ಬುಟ್ಟಿಗಳನ್ನು ಕಾಲಿನಿಂದ ಒದ್ದುಹಾಕಿದ ಪೊಲೀಸ್ ಅಧಿಕಾರಿಯೊಬ್ಬರು ಅಮಾನತುಗೊಂಡಿದ್ದಾರೆ.
ಪಂಜಾಬ್ ನಗರದ ಸ್ಟೇಷನ್ ಅಧಿಕಾರಿ ನವದೀಪ್ ಸಿಂಗ್ ಅಮಾನತುಗೊಂಡ ಪೊಲೀಸ್ ಅಧಿಕಾರಿ.
ಪಂಜಾಬ್ ನಲ್ಲಿಯೂ ಕೊರೋನಾ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ  ಅಂಗಡಿಗೆ ಬಂದು ತರಕಾರಿ ಬುಟ್ಟಿಯನ್ನು ಒದ್ದುಹಾಕಿದ್ದು ಅಶಿಸ್ತಾಗಿದೆ. ಅವರ ವಿರುದ್ಧ ಇಲಾಖೆ ವಿಚಾರಣೆ ಆರಂಭಿಸಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ದಿನಾರ್ ಗುಪ್ತಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಜಗತ್ತಿನ ಮೂರನೇ ಅತಿ ದೊಡ್ಡ ವಜ್ರ ಪತ್ತೆ

newsics.com ಬೋಟ್ಸ್ವಾನ: ಜಗತ್ತಿನ‌ ಮೂರನೇ ಅತಿ ದೊಡ್ಡ ವಜ್ರ ಗ್ಯಾಬರೋನ್ ನಲ್ಲಿ ಪತ್ತೆಯಾಗಿದೆ. ಐದು ದಶಕಗಳಿಂದ ವಜ್ರದ ಗಣಿಗಾರಿಕೆ ಮತ್ತು ವ್ಯಾಪಾರದಲ್ಲಿ ತೊಡಗಿರುವ ಡಿ ಬೀರ್ಸ್ ಕಂಪನಿಯ ವಿಭಾಗವಾದ...

ಅಂಬಾನಿ ನಿವಾಸದ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಎನ್ ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ವಿಚಾರಣೆ

newsics.com ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ನಿವಾಸದ ಮುಂದೆ ಸ್ಫೋಟಕ ಪತ್ತೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ವಿಚಾರಣೆ ನ಼಼ಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಮಾಜಿ ಎನ್ ಕೌಂಟರ್...

ಹೆಚ್ಚಿದ ಸಾಗಣೆ, ಉತ್ಪಾದನಾ ವೆಚ್ಚ: ಟಿವಿ ಬೆಲೆ ಹೆಚ್ಚಳ ಸಾಧ್ಯತೆ

newsics.com ಬೆಂಗಳೂರು: ಸಾಗಣೆ ಹಾಗೂ ಉತ್ಪಾದನಾ ವೆಚ್ಚ ಏರಿಕೆ ಹಿನ್ನೆಲೆಯಲ್ಲಿ ಎಲ್ಇಡಿ ಟಿವಿಗಳ ಬೆಲೆಯಲ್ಲೆ ಶೇ.3ರಿಂದ 4ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಪ್ಯಾನಾಸೋನಿಕ್, ಹೈಯರ್‌ ಹಾಗೂ ಥಾಮ್ಸನ್ ಬ್ರಾಂಡ್‌ಗಳು ತಮ್ಮ ಟಿವಿ ಉತ್ಪನ್ನಗಳ ಬೆಲೆ ಹೆಚ್ಚಿಸಲು ಗಂಭೀರ...
- Advertisement -
error: Content is protected !!