Monday, November 29, 2021

ಐಟಿಬಿಪಿಯ 20 ಸಿಬ್ಬಂದಿಗೆ ಶೌರ್ಯ ಪದಕ ಪ್ರದಾನ

Follow Us

newsics.com

ಲಡಾಖ್: ಲಡಾಖ್ ಘರ್ಷಣೆಯಲ್ಲಿ ಹೋರಾಟ ನಡೆಸಿದ್ದ ಐಟಿಬಿಪಿಯ 20 ಸಿಬ್ಬಂದಿಗಳಿಗೆ ಶೌರ್ಯ ಪದಕಗಳನ್ನು ಪ್ರದಾನ ಮಾಡಿ ಗೌರವಿಸಲಾಗಿದೆ.

ಐಟಿಬಿಪಿಯ 60ನೇ ಸಂಸ್ಥಾಪನಾ ದಿನಾಚರಣೆಯಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಯೋಧರಿಗೆ ಪದಕಗ ಪ್ರದಾನ ಮಾಡಿದ್ದಾರೆ.

2020ರ ಮೇ-ಜೂನ್ ನಲ್ಲಿ ಈಶಾನ್ಯ ಲಡಾಖ್ ನಲ್ಲಿ ಚೀನಾ ಯೋಧರೊಂದಿಗೆ ನಡೆದ ಸಂಘರ್ಷದಲ್ಲಿ ಐಟಿಬಿಪಿ ಯೋಧರು ಸಾಹಸ ಪ್ರದರ್ಶಿಸಿ, ಚೀನಾ ಯೋಧರು ಹಿಮ್ಮೆಟ್ಟುವಂತೆ ಮಾಡಿದ್ದರು. ಸ್ವಾತಂತ್ರ್ಯ ದಿನಾಚರಣೆಯಂದು ಈ ಪದಕ ಘೋಷಿಸಲಾಗಿತ್ತು.

ಏರ್ಪೋರ್ಟ್’ನಲ್ಲಿ ಯೋಧನ ನೋಡಿ ಸೆಲ್ಯೂಟ್ ಮಾಡಿದ ಬಾಲಕ: ವಿಡಿಯೋ ವೈರಲ್

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!