Tuesday, August 9, 2022

ಚಾಕು ತೋರಿಸಿ ಯುವತಿಯ ಮೇಲೆ ಅತ್ಯಾಚಾರ : ಇಬ್ಬರ ಬಂಧನ 

Follow Us

newsics.com

ಮುಂಬೈ: ಯುವತಿಗೆ ಚಾಕು ತೋರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಸಹೋದರರೀರ್ವರನ್ನು ಬಂಧಿಸಲಾಗಿದೆ.

ಈ ಇಬ್ಬರು ಸಹೋದರರು ಆಕೆಯೊಂದಿಗೆ ಸ್ನೇಹವನ್ನು ಬೆಳೆಸಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಚಾಕು ತೋರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು ವಿಡಿಯೋ ಕೂಡ ಚಿತ್ರೀಕರಿಸಿದ್ದರು. ಯಾರಿಗಾದರೂ ಈ ವಿಷಯ ತಿಳಿಸಿದರೆ, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿಯು ದೂರಿನಲ್ಲಿ ತಿಳಿಸಿದ್ದಾಳೆ.

ಯುವತಿಯ ದೂರಿನ ಆಧಾರದ ಮೇಲೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಎಲಿಸಬೆತ್ ಬೋರ್ನ್’ ಫ್ರಾನ್ಸಿನ ಹೊಸ ಪ್ರಧಾನಿಯಾಗಿ ನೇಮಕ 

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!