Thursday, December 2, 2021

ಸಿಖ್‌ ಗುರುದ್ವಾರ ಸ್ಫೋಟ; ಕಾಸರಗೋಡು ವ್ಯಕ್ತಿ ಮೇಲೆ ಶಂಕೆ

Follow Us

ಕಾಸರಗೋಡು: ಅಫ್ಘಾನಿಸ್ತಾನದ ಕಾಬೂಲ್‌ನ ಸಿಖ್‌ ಗುರುದ್ವಾರದಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಕಾಸರಗೋಡು ಮೂಲದ ವ್ಯಕ್ತಿಯ ಕೈವಾಡವಿರುವುದರ ಬಗ್ಗೆ ಕೇರಳ ರಾಜ್ಯ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ದಾಳಿಕೋರರ ಭಾವಚಿತ್ರ ಆಧರಿಸಿ ಈತನನ್ನು ಶಂಕಿಸಲಾಗಿದೆ.
ಕಾಸರಗೋಡು ನಿವಾಸಿ ಅಬು ಖಾಲಿದ್ ಅಲ್ ಹಿಂದ್‌ ಇತ್ತೀಚೆಗೆ ಲಷ್ಕರ್ ಇ ತಯಿಬಾ ಸಂಘಟನೆ ಸೇರಿದ್ದ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಲಷ್ಕರ್ ತಯಿಬಾದ ಹಕ್ಕಾನಿ ಗುಂಪಿನೊಂದಿಗೆ ಐಎಸ್ ಸಂಪರ್ಕ ಹೊಂದಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!