Thursday, October 29, 2020

ಜಿಯೋದಲ್ಲಿ ಸಿಲ್ವರ್ ಲೇಕ್ 5656 ಕೋಟಿ ರೂ. ಹೂಡಿಕೆ

ಮುಂಬೈ: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಅಗ್ರಹೂಡಿಕೆ ಸಂಸ್ಥೆಯಾಗಿರುವ ಸಿಲ್ವರ್ ಲೇಕ್, ಜಿಯೋದ ಶೇಕಡ 1. 15 ಪಾಲನ್ನು ಖರೀದಿಸಲು ನಿರ್ಧರಿಸಿದೆ. ಸಿಲ್ವರ್ ಲೇಕ್ 5656 ಕೋಟಿ ರೂಪಾಯಿ ಇದಕ್ಕೆ ವೆಚ್ಚಮಾಡಲಿದೆ. ಇತ್ತೀಚೆಗಷ್ಟೇ ಫೇಸ್ ಬುಕ್ ಜಿಯೋದ ಶೇಕಡ 9.99 ಪಾಲನ್ನು 4500 ಕೋಟಿಗಿಂತ ಹೆಚ್ಚು ರೂಪಾಯಿಗೆ  ಖರೀದಿಸಿತ್ತು. ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಅತೀ ಕಡಿಮೆ ಅವಧಿಯಲ್ಲಿ ದಾಖಲೆ ಸಂಖ್ಯೆಯ ಬಳಕೆದಾರರನ್ನು ಹೊಂದುವ ಮೂಲಕ ಸಾಧನೆ ಮೆರೆದಿದೆ.

ಮತ್ತಷ್ಟು ಸುದ್ದಿಗಳು

Latest News

ಪಾಕಿಸ್ತಾನಕ್ಕೆ ವೈಮಾನಿಕ ದಾಳಿಯ ಎಚ್ಚರಿಕೆ ನೀಡಿತ್ತಾ ಭಾರತ?

Newsics.com ಇಸ್ಲಾಮಾಬಾದ್:  ಭಾರತದ ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು. ದಾಳಿ ಕೂಡ ನಡೆಸಲು ಹಿಂಜರಿಯುವುದಿಲ್ಲ. ಈ ಎಚ್ಚರಿಕೆಯನ್ನು ಭಾರತ ಪಾಕಿಸ್ತಾನಕ್ಕೆ ನೀಡಿತ್ತೆ....

ಒಂದೇ ದಿನ 49,881 ಮಂದಿಗೆ ಕೊರೋನಾ ಸೋಂಕು,517 ಬಲಿ

Newsics.com ನವದೆಹಲಿ: ದೇಶದಲ್ಲಿ  ಕೊರೋನಾದ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  49,881 ಮಂದಿಯಲ್ಲಿ  ಕೊರೋನಾ ಸೋಂಕು  ಕಂಡು ಬಂದಿದೆ. ಕೊರೋನಾ ಸೋಂಕಿತರ ಸಂಖ್ಯೆ    80, 40, 203ಕ್ಕೆ ತಲುಪಿದೆ. ಕೊರೋನಾ ಸೋಂಕಿತರಾಗಿದ್ದ 7 31...

ನೀರಿನಲ್ಲಿ ಕೊಚ್ಚಿ ಹೋದ ಆರು ಬಾಲಕರು, ಮೂರು ಶವಪತ್ತೆ

Newsics.com ವಿಜಯವಾಡ: ಆಂಧ್ರಪ್ರದೇಶದ  ಪಶ್ಚಿಮ ಗೋದಾವರಿ ಜಿಲ್ಲೆಯ  ವಸಂತವಾಡ ಗ್ರಾಮದಲ್ಲಿ ಭಾರೀ ದುರಂತ ಸಂಭವಿಸಿದೆ.  ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಳ್ಳದಲ್ಲಿ ಆಟವಾಡುತ್ತಿದ್ದ ವೇಳೆ ಈ ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೂರು...
- Advertisement -
- Advertisement -
error: Content is protected !!