Wednesday, October 5, 2022

ನಾಲ್ಕು ಬಾರಿ ಶಾಸಕರಾದರೂ ಇನ್ನೂ ಸುಭದ್ರ ಮನೆ ಇರದ ಎಂ ಎಲ್ ಎ

Follow Us

Newsics.com

ಪಾಟ್ನಾ: ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡಪಕ್ಷಗಳು ಅತ್ಯುತ್ತಮ ಸಾಧನೆ ಮೆರೆದಿವೆ. ಅದರಲ್ಲಿ ಮುಖ್ಯವಾಗಿ ಸಿಪಿಐ ಎಂ ಎಲ್ ನಾಲ್ಕು ಸ್ಥಾನಗಳಲ್ಲಿ ಜಯ ಗಳಿಸಿದೆ.  ಕತಿಹಾರ್ ಕ್ಷೇತ್ರದಲ್ಲಿ ಜಯಗಳಿಸಿದ  ಮೆಹಬೂಬಾ ಅಲಂ ಕೂ಼ಡ ಒಬ್ಬರಾಗಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಈಗಲೂ ಒಂದು ಗಟ್ಟಿಮುಟ್ಟಾದ ಮನೆ ಅವರಿಗೆ ಇಲ್ಲ. ಹರಕು ಮುರುಕು ಮನೆಯಲ್ಲಿ ವಾಸ. ತಮ್ಮ ಕ್ಷೇತ್ರದ ಜನರೇ ತಮ್ಮ ಆಸ್ತಿ ಎಂದು ಹೇಳುತ್ತಿರುವ ಮೆಹಬೂಬಾ ಆಲಂ, ಎಲ್ಲರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

ಇದು ಅವರ ಆಯ್ಕೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಬಾರಿ ಶಾಸಕರಾದರೆ ರಾಜಧಾನಿಯಲ್ಲಿ ಭವ್ಯ ಬಂಗಲೆ ಕಟ್ಟಿಸಿಕೊಳ್ಳುತ್ತಿರುವ ಶಾಸಕರ ಮಧ್ಯೆ ಇವರು ಭಿನ್ನರಾಗಿ ಕಂಡು ಬರುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!