Saturday, November 26, 2022

ಸಿಂಕ್ ಹೋಲ್’ನಲ್ಲಿ ಮುಳುಗಿದ ಕಾರು !

Follow Us

newsics.com
ಮುಂಬೈ: ಇತ್ತೀಚೆಗೆ ಸಿಂಕ್ ಹೋಲ್ ಗಳಿಂದ ಉಂಟಾಗುತ್ತಿರುವ ಅವಘಡ  ಹೆಚ್ಚಾಗುತ್ತಿದೆ.
ಮುಂಬೈನಲ್ಲಿ ಪಾರ್ಕ್ ಮಾಡಿದ್ದ ಕಾರೊಂದು ಸಿಂಕ್ ಹೋಲ್ ನಲ್ಲಿ ಮುಳುಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ಘಾಟ್‌ಕೋಪರ್‌ನ ಹೌಸಿಂಗ್ ಸೊಸೈಟಿಯಲ್ಲಿ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಿಂಕ್ ಹೋಲ್ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

ತಿಮಿಂಗಿಲದ ಬಾಯಿಯೊಳಗೆ ಹೊಕ್ಕಿ ಬದುಕಿ ಬಂದ ವ್ಯಕ್ತಿ

 

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!