Monday, October 2, 2023

ರಾಜ್ಯದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವ ತನಿಖಾ ಶ್ರೇಷ್ಠ ಪದಕ

Follow Us

newsics.com
ನವದೆಹಲಿ: 2021ನೇ ಸಾಲಿನ ತನಿಖಾ ಶ್ರೇಷ್ಠತೆಗಾಗಿ ನೀಡುವ ಕೇಂದ್ರ ಗೃಹ ಸಚಿವರ ತನಿಖಾ ಶ್ರೇಷ್ಠ ಪದಕವನ್ನು ಪ್ರಕಟಿಸಲಾಗಿದೆ. ಈ ಬಾರಿ 152 ಪೊಲೀಸ್ ಅಧಿಕಾರಿಗಳಿಗೆ ಪದಕ ನೀಡಲಾಗಿದ್ದು, ಕರ್ನಾಟಕದ 6 ಪೊಲೀಸ್ ಅಧಿಕಾರಿಗಳು ಈ ಪದಕವನ್ನು ಪಡೆದಿದ್ದಾರೆ.

ಪರಮೇಶ್ ಅನಂತ್ ಹೆಗ್ಡೆ – ಡಿವೈಎಸ್ಪಿ, ಮಂಗಳೂರು ವಿಭಾಗ, ಹೆಚ್.ಎನ್.ಧರ್ಮೇಂದ್ರ – ಎಸಿಪಿ, ಸಿಸಿಬಿ, ಬೆಂಗಳೂರು, ಬಾಲಕೃಷ್ಣ.ಸಿ – ಡಿವೈಎಸ್ಪಿ, ಎಸ್.ಟಿ.ಎಫ್, ಬಿಡಿಎ, ಬೆಂಗಳೂರು, ಮನೋಜ್ ಎನ್ ಹೊವಳೆ – ಪೊಲೀಸ್ ಇನ್ಸ್ ಪೆಕ್ಟರ್, ಎಸ್‌ಐಟಿ, ಕೆಎಲ್‌ಎ ಬೆಂಗಳೂರು, ದೇವರಾಜ್ ಟಿ ವಿ – ಸರ್ಕಲ್ ಇನ್ಸ್ ಪೆಕ್ಟರ್, ಹೊನ್ನಾಳ್ಳಿ ಸರ್ಕಲ್, ದಾವಣಗೆರೆ ಜಿಲ್ಲೆ, ಶಿವಪ್ಪ ಸಟ್ಟೆಪ್ಪ ಕಮಟಗಿ – ಪೊಲೀಸ್ ಇನ್ಸ್ ಪೆಕ್ಟರ್, ಓಲ್ಡ್ ಹುಬ್ಬಳ್ಳಿ ಪೊಲೀಸ್ ಸ್ಟೇಷನ್, ಹುಬ್ಬಳ್ಳಿ ಇವರು ಪದಕವನ್ನು ಪಡೆದಿದ್ದಾರೆ.
ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟವನ್ನು ಉತ್ತೇಜಿಸಲು ಈ ಪದಕ ನೀಡಲಾಗುತ್ತದೆ.

 

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಸಾರ್ವಜನಿಕ ವೀಕ್ಷಣೆಗೆ ಲಭ್ಯ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!