Wednesday, November 30, 2022

ಆರು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರ , ಹತ್ಯೆ

Follow Us

newsics.com

ಭುವನೇಶ್ವರ: ಒಡಿಶಾದ ನಯಾಗರ್ ಜಿಲ್ಲೆಯ ದುಂಡುಗಡಿಯಾ ಗ್ರಾಮದಲ್ಲಿ ಅತ್ಯಂತ ಅಮಾನವೀಯ ಘಟನೆ ನಡೆದಿದೆ. ಆರು ವರ್ಷದ ಮಗುವನ್ನು ಅಪಹರಿಸಿದ್ದ ದುಷ್ಕರ್ಮಿ, ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾನೆ.

ಬಾನಿಗೋಚಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜೂನ್ 12ರಂದು ಮಗು ನಾಪತ್ತೆಯಾಗಿತ್ತು ಇದೀಗ ಮಗುವಿನ ಮೃತದೇಹ ಅರಣ್ಯದಲ್ಲಿ ಪತ್ತೆಯಾಗಿದೆ.

ಆರೋಪಿಯನ್ನು ಬಂಧಿಸಲಾಗಿದ್ದು, ಮಗುವಿನ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ರಾಜೀನಾಮೆ ನೀಡಿದ ನೂತನ ಕಾಂಗ್ರೆಸ್ ಶಾಸಕ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!