Tuesday, July 5, 2022

10 ಬಾರಿ ಎವರೆಸ್ಟ್ ಏರಿದ್ದ ‘ಹಿಮದ ಚಿರತೆ’ ಇನ್ನಿಲ್ಲ

Follow Us

newsics.com 
ನವದೆಹಲಿ: ಹತ್ತು ಬಾರಿ ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಏರಿದ್ದವರಲ್ಲಿ ಮೊದಲಿಗರಾಗಿದ್ದ ಆಂಗ್ ರಿಟಾ ಶೆರ್ಪಾ (72) ಸೋಮವಾರ ನಿಧನರಾದರು.
‘ಹಿಮದ ಚಿರತೆ’ ಎಂದೇ ಜನಪ್ರಿಯರಾಗಿದ್ದ ಆಂಗ್ ರಿಟಾ ಅವರು ದೀರ್ಘಕಾಲದಿಂದ ಮೆದುಳು ಹಾಗೂ ಪಿತ್ತಜನಕಾಂಗದ ತೊಂದರೆಯಿಂದ ಬಳಲುತ್ತಿದ್ದರು. ಸೋಮವಾರ ಬೆಳಗ್ಗೆ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿರುವ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆಂದು ಅವರ ಪುತ್ರ ಫುರ್ಬಾ ಶೆರಿಂಗ್ ತಿಳಿಸಿದ್ದಾರೆ.
1983ರಿಂದ 1996ರ ನಡುವೆ ಆಂಗ್ ರಿಟಾ ಅವರು 8,850 ಮೀಟರ್ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು 10 ಬಾರಿ ಆರೋಹಣ ಮಾಡಿದ್ದು, ಯಾವುದೇ ಆಕ್ಸಿಜನ್ ಸಿಲಿಂಡರ್‌ಗಳ ನೆರವಿಲ್ಲದೆ ಪರ್ವತವ ಏರಿರುವುದು ಅವರ ಸಾಧನೆಯಾಗಿದೆ.

ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ

ಮತ್ತಷ್ಟು ಸುದ್ದಿಗಳು

vertical

Latest News

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
- Advertisement -
error: Content is protected !!