Thursday, December 2, 2021

ಸಾಮಾಜಿಕ ಹೋರಾಟಗಾರ ಅಭಯ್ ಝಾಝಾ ನಿಧನ

Follow Us

ನವದೆಹಲಿ: ಸಾಮಾಜಿಕ ಹೋರಾಟಗಾರ ಹಾಗೂ ಆದಿವಾಸಿ ವಿದ್ವಾಂಸ ಅಭಯ್ ಫ್ಲೇವಿಯನ್ ಝಾಝಾ (37) ಹೃದಯಾಘಾತದಿಂದ ನಿಧನರಾದರು.
ಅಭಯ್ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಅನುಭವಿಸುವ ಜಾತಿ ತಾರತಮ್ಯವನ್ನು ಕೇಂದ್ರೀಕರಿಸುವ ಉನ್ನತ ಶಿಕ್ಷಣ ಅಭಿಯಾನವಾಗಿ ಕೆಲಸ ಮಾಡಿದ್ದಾರೆ. ವಿದೇಶದಲ್ಲಿ ಅಧ್ಯಯನಕ್ಕೆ ಫೋರ್ಡ್ ಫೆಲೋಶಿಪ್ ಪಡೆದ ಮೊದಲ ಆದಿವಾಸಿ ಎಂಬ ಹೆಗ್ಗಳಿಕೆಗೆ ಅಭಯ್ ಪಾತ್ರರಾಗಿದ್ದರು. ಆದಿವಾಸಿ ಹಕ್ಕುಗಳ ರಾಷ್ಟ್ರೀಯ ಅಭಿಯಾನದಲ್ಲಿ ಅವರು ರಾಷ್ಟ್ರೀಯ ಕನ್ವೀನರ್ ಆಗಿದ್ದರು. ಛತ್ತೀಸ್ ಗಡದ ಜಶ್ಪುರದಲ್ಲಿ ಜನಿಸಿದ ಅಭಯ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದರು.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!