ಲಕ್ನೋ ತಲುಪಿದ ವಲಸೆ ಕಾರ್ಮಿಕರ ವಿಶೇಷ ರೈಲು

ಲಕ್ನೋ: ಮಹಾರಾಷ್ಟ್ರದ ನಾಸಿಕ್ ನಿಂದ 800 ವಲಸೆ ಕಾರ್ಮಿಕರನ್ನು  ಕರೆ ತಂದ ವಿಶೇಷ ರೈಲು ಉತ್ತರ ಪ್ರದೇಶದ ಲಕ್ನೋ ತಲುಪಿದೆ. ಮಹಾರಾಷ್ಟ್ರದಲ್ಲಿ ಸುಮಾರು 11 ಲಕ್ಷ ವಲಸೆ ಕಾರ್ಮಿಕರಿದ್ದಾರೆ. ಇವರನ್ನು ಅವರ ಸ್ವಂತ ಊರಿಗೆ ಕಳುಹಿಸಲು ಮಹಾರಾಷ್ಚ್ರ ಸರ್ಕಾರ ನಿರ್ಧರಿಸಿದೆ. ಮುಂಬೈ ಸೇರಿದಂತೆ ಹಲವೆಡೆ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ.

LEAVE A REPLY

Please enter your comment!
Please enter your name here

Read More

ಮುಂಬೈ ಮಣಿಸಿದ ರಾಜಸ್ಥಾನ ರಾಯಲ್ಸ್

newsics.comಅಬುದಾಬಿ: ರಾಜಸ್ಥಾನ ರಾಯಲ್ಸ್ ಐಪಿಎಲ್ ನ 45ನೇ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.ಆಲ್ ರೌಂಡರ್ ಬೆನ್ ಸ್ಟೋಕ್ಸ್...

ಹಿರಿಯ ನಟ ಸೌಮಿತ್ರ ಚಟರ್ಜಿ ಸ್ಥಿತಿ ಚಿಂತಾಜನಕ

newsics.comಕೋಲ್ಕತ್ತಾ: ಕೊರೋನಾದಿಂದ ಗುಣಮುಖರಾಗಿದ್ದ ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಅವರ ಅರೋಗ್ಯ ಸ್ಥಿತಿ ಮತ್ತೆ  ಗಂಭೀರವಾಗಿದೆ.ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಸಂಖ್ಯೆ ಕುಸಿದಿದೆ. 85 ವರ್ಷದ...

ಐಪಿಎಲ್ 2020: ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

newsics.comದುಬೈ: ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಕೇವಲ 10 ಪಂದ್ಯಗಳಷ್ಟೇ ಬಾಕಿಯಿದೆ. ಹಾಗಾಗಿ ಪ್ಲೇಆಫ್ ಹಂತಕ್ಕೇರುವ ಲೆಕ್ಕಾಚಾರ ಎಲ್ಲಾ ತಂಡಗಳಲ್ಲೂ ನಡೆಯುತ್ತಿದೆ.ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳು ನವೆಂಬರ್ 5...

Recent

error: Content is protected !!