newsics.com
ಲಕ್ನೋ : ಮಥುರ ಶ್ರೀ ಕೃಷ್ಣ ಜನ್ಮಭೂಮಿ ವಿವಾದ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಅಲ್ಲಿನ 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ.ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಿ ಬೇಕು. ಅಲ್ಲಿನ ಸಂಪೂರ್ಣ ಭೂಮಿಯನ್ನು ಭಗವಾನ್ ಶ್ರೀಕೃಷ್ಣ ವಿರಾಜಮಾನ ರಿಗೆ ಹಸ್ತಾಂತರಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ವಿಶ್ವದ ಅತಿ ಎತ್ತರದ ಹವಾಮಾನ ಕೇಂದ್ರ ಮೌಂಟ್ ಎವರೆಸ್ಟ್ ನಲ್ಲಿ ಸ್ಥಾಪನೆ