newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 326 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,98,3459ಕ್ಕೆ ಏರಿಕೆಯಾಗಿದೆ.
380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 2,93,6039ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 37,941ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 9,450 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡಾ 0.41ರಷ್ಟಿದೆ.