Friday, January 21, 2022

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

Follow Us

newsics.com

ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ದೇವಾಲಯದ ಹತ್ತಿರವೇ ಮಸೀದಿ ಇದ್ದು, ಹಿಂದೂ ಮಹಾಸಭಾದೊಂದಿಗೆ ಮತ್ತೊಂದು ಸಂಘಟನೆಯಾದ ನಾರಾಯಣಿ ಸೇನಾ, ಮಸೀದಿಯ ತೆರವಿಗೆ ಆಗ್ರಹಿಸಿ ವಿಶ್ರಮ್ ಘಾಟ್ ನಿಂದ ಕೃಷ್ಣ ಜನ್ಮಸ್ಥಾನದವರೆಗೆ ಜಾಥಾ ಕೈಗೊಳ್ಳುವುದಾಗಿ ಹೇಳಿದೆ. ಶಾಂತಿ ಕದಡುವುದಕ್ಕೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಹಾಲ್ ಸ್ಪಷ್ಟಪಡಿಸಿದ್ದಾರೆ.

ಪುನೀತ್ ನಿಧನಕ್ಕೆ ಒಂದು ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: ಕ್ರಿಪ್ಟೋಕರೆನ್ಸಿ ಸೇರಿ 26 ಮಸೂದೆ ಮಂಡನೆ

ಮಾರ್ಕೋನಹಳ್ಳಿ ಜಲಾಶಯ ಬಳಿ ಆಟವಾಡುತ್ತಿದ್ದ ನಾಲ್ವರು ನೀರುಪಾಲು

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!