Tuesday, July 5, 2022

2024 ರ ವೇಳೆಗೆ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Follow Us

newsics.com

ಮಂಗಳೂರು: ರಾಮ ಮಂದಿರ ನಿರ್ಮಾಣ ಕಾರ್ಯ ಅಯೋಧ್ಯೆಯಲ್ಲಿ ನಡೆಯುತ್ತಿದ್ದು, ಶ್ರೀರಾಮನ ಮೂರ್ತಿ ಪ್ರತಿಷ್ಠಾಪನಾ ಕಾರ್ಯ 2024ರ ಜನವರಿಯಲ್ಲಿ ನಡೆಯಲಿದೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

‘ಅಡಿಪಾಯ ನಿರ್ಮಾಣ ಕಾರ್ಯವು ಕರ್ನಾಟಕದಿಂದ ಕಳಿಸಿರುವ ಶಿಲೆಗಳಿಂದ ಮಾಡಲಾಗುತ್ತಿದ್ದು, ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಜೂನ್ 1 ಕ್ಕೆ ಜರುಗಲಿದೆ. ಮತ್ತು ಇದರಲ್ಲಿ ನಾನು ಕೂಡ ಭಾಗವಹಿಸಲಿದ್ದೇನೆ’ ಎಂದಿದ್ದಾರೆ.

1,30,000 ವರ್ಷಗಳಷ್ಟು ಹಳೆಯದಾದ ಮಗುವಿನ ಹಲ್ಲು ಲಾವೋಸ್ ಗುಹೆಯಲ್ಲಿ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!