Monday, August 8, 2022

ಶೌರ್ಯ ಕ್ಷಿಪಣಿಯ ಹೊಸ ಆವೃತ್ತಿ ಪರೀಕ್ಷೆ ಯಶಸ್ವಿ

Follow Us

ಬಾಲಸೋರ್: ಅಣ್ವಸ್ತ್ರ ಸಿಡಿತಲೆಗಳನ್ನು  ಹೊತ್ತೊಯ್ಯಬಲ್ಲ ಸಾಮರ್ಥ್ಯ ಇರುವ ಶೌರ್ಯ ಕ್ಷಿಪಣಿಯ ಹೊಸ ಆವೃತ್ತಿಯ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ. 800 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಇರುವ ಗುರಿಯನ್ನು ಉಡಾಯಿಸುವ ಶಕ್ತಿ ಇದು ಹೊಂದಿದೆ.ಪಾಕಿಸ್ತಾನ ಇತ್ತೀಚಿನ ದಿನಗಳಲ್ಲಿ ಚೀನಾದ ಸಹಾಯದಿಂದ ಕ್ಷಿಪಣಿ ಅಭಿವೃದ್ಧಿಯಲ್ಲಿ ನಿರತವಾಗಿದೆ.

ಇದನ್ನು ಗಮನದಲ್ಲಿರಿಸಿಕೊಂಡು ಭಾರತ ಕೂಡ ಕ್ಷಿಪಣಿ ಸಂಶೋಧನೆಗೆ ಆದ್ಯತೆ ನೀಡಿದೆ. ಇದರ ಭಾಗವಾಗಿ ಶೌರ್ಯ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಲಾಗಿದೆ.

ಈಗಾಗಲೇ ಬಳಕೆಯಲ್ಲಿರುವ ಶೌರ್ಯ ಕ್ಷಿಪಣಿಕ್ಕಿಂತ ಹೊಸ ಕ್ಷಿಪಣಿ ಕಡಿಮೆ ಭಾರ ಹೊಂದಿದೆ. ಇದನ್ನು ಪ್ರಯೋಗಿಸುವುದು ಕೂಡ ಸುಲಭವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!