Saturday, November 28, 2020

ಬೀಚ್ ದಡದ‌ ಮೇಲೆ ಮೂಡಿದ ಮರಳಿನ ದುರ್ಗೆ

ಪುರಿ: ಅಂತಾರಾಷ್ಟ್ರೀಯ ಮರಳು ಕಲಾವಿದ ಸುದರ್ಶನ ಪಟ್ನನಾಯಕ್ ಮರಳಿನ ದುರ್ಗಾ ಮೂರ್ತಿ ರಚಿಸಿ ಈ ಬಾರಿಯ ನವರಾತ್ರಿಯ ಶುಭ ಕೋರಿದ್ದಾರೆ.

ಒಡಿಶಾದ ಪುರಿ ಬೀಚ್ ನಲ್ಲಿ ಮರಳಿನ ಮೂಲಕ ದುರ್ಗಾ ವಿಗ್ರಹವನ್ನು ರಚಿಸಿ ಮುಖಗವ‌ಸು ಧರಿಸಿ, ಕೈ ತೊಳೆಯಿರಿ, 6 ಆಡಿ ಅಂತರ ಕಾಯ್ದುಕೋಳ್ಳಿ ಎಂದು ಕರೋನಾ ಮಾರ್ಗಸೂಚಿಗಳನ್ನು ಚಿತ್ರಿಸಿ ಅದನ್ನು ಪಾಲಿಸುವಂತೆ ಸಂದೇಶ ಸಾರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ, ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಶುಕ್ರವಾರ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂತೋಷ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಬೆಂಗಳೂರಿನ ಎಮ್.ಎಸ್....

ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಹತ್ಯೆ

newsics.com ಟೆಹ್ರಾನ್: ಇರಾನ್‌ನ ಹಿರಿಯ ಪರಿಮಾಣು ವಿಜ್ಞಾನಿ ಮುಹ್ಸಿನ್ ಫಖ್ರಿಝಾದೆಹ್ ಅವರನ್ನು ಶುಕ್ರವಾರ ಹತ್ಯೆಗೈಯಲಾಗಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವಾಲಯ ತಿಳಿಸಿದೆ.ಟೆಹ್ರಾನ್‌ನ ಸಮೀಪ ಈ ಹತ್ಯೆ ನಡೆದಿದೆ ಎಂದು ಇಸ್ರೇಲ್‌ನ...

ಮುಂಬೈನಲ್ಲಿ ದಾರಿ ತಪ್ಪಿದ್ದ ಸಚಿನ್ ತೆಂಡೂಲ್ಕರ್!

newsics.com ಬೆಂಗಳೂರು: ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಇತ್ತೀಚೆಗೆ ಮುಂಬೈನಲ್ಲಿ ದಾರಿ ತಪ್ಪಿದ್ದರಂತೆ. ಆಗ ಆಟೋವಾಲಾ ಒಬ್ಬರು ನೆರವಿಗೆ ಬಂದಿದ್ದರಿಂದ ಮನೆ ತಲುಪಲು ಸಾಧ್ಯವಾಯಿತು ಎಂದು ಹೇಳಿಕೊಂಡಿದ್ದಾರೆ.ಈ ವರ್ಷದ ಜನವರಿಯಲ್ಲಿ...
- Advertisement -
error: Content is protected !!