Sunday, December 5, 2021

ಅಯೋಧ್ಯೆ; 5 ಎಕರೆ ಪರ್ಯಾಯ ಭೂಮಿ ಸ್ವೀಕಾರಕ್ಕೆ ಸುನ್ನಿ ಮಂಡಳಿ ಒಪ್ಪಿಗೆ

Follow Us

ಲಖನೌ: ಉತ್ತರಪ್ರದೇಶದ ಅಯೋಧ್ಯಾ ರಾಮಮಂದಿರ ಭೂಮಿಯ ಬದಲಾಗಿ ಸರ್ಕಾರ ನೀಡಲಿರುವ 5 ಎಕರೆ ಪರ್ಯಾಯ ಭೂಮಿಯನ್ನು ಸ್ವೀಕರಿಸಿ ಮಸೀದಿ ನಿರ್ಮಿಸಲು  ಸುನ್ನಿ ವಕ್ಫ್ ಮಂಡಳಿ  ಒಪ್ಪಿಗೆ ಸೂಚಿಸಿದೆ. ಮಸೀದಿಯೊಂದಿಗೆ, ಇಂಡೋ-ಇಸ್ಲಾಮಿಕ್ ಸಂಶೋಧನಾ ಕೇಂದ್ರ, ಒಂದು ಆಸ್ಪತ್ರೆ ಮತ್ತು ಒಂದು ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಇಂದು ನಡೆದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿವಾದಿತ ಅಯೋಧ್ಯಾ ಭೂಮಿಯಲ್ಲಿ ರಾಮಮಂದಿರ ನಿರ್ಮಿಸಲು ಅನುವು ಮಾಡಿಕೊಟ್ಟಿದ್ದ ಸುಪ್ರೀಂಕೋರ್ಟ್, ಮುಸ್ಲಿಂ ಪ್ರತಿವಾದಿಗಳಿಗೆ ಮಸೀದಿ ನಿರ್ಮಿಸಲು ಐದು ಎಕರೆ ಪರ್ಯಾಯ ಭೂಮಿ ನೀಡುವಂತೆ ಸೂಚನೆ ನೀಡಿತ್ತು.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!