Thursday, December 9, 2021

ಭಾರತ-ಪಾಕ್ ಪಂದ್ಯ: ಆಟಗಾರಿಂದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ

Follow Us

newsics.com

ಯುಎಇ: ದುಬೈನ ಇಂಟರ್‌ ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ಹೈ ವೊಲ್ಟೇಜ್ ಪಂದ್ಯದಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ ವ್ಯಕ್ತವಾಗಿದೆ. ಆಂದೋಲನಕ್ಕೆ ಉಭಯ ತಂಡಗಳ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಆಟಗಾರರು ಮೊಣಕಾಲಿನಲ್ಲಿ ಕುಳಿತು ಬೆಂಬಲ ವ್ಯಕ್ತಪಡಿಸಿದ್ದು, ಪಾಕ್ ಆಟಗಾರರು ಹೃದಯದ ಮೇಲೆ ಕೈ ಇಟ್ಟು ಆಂದೋಲನವನ್ನು ಬೆಂಬಲಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಆರನೇ ಬಾರಿಗೆ ಟಿ-20 ವಿಶ್ವಕಪ್‌ ನಲ್ಲಿ ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಬ್ಯಾಟಿಂಗ್ ಮಾಡುತ್ತಿದೆ.

ವೇದಿಕೆಯಲ್ಲೇ ಬಡಿದಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!