ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಸಮ್ಮತಿ

newsics.com ನವದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಕೇಂದ್ರ ಸರ್ಕಾರದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಅದಿರು ರಫ್ತು ಮಾಡಲು ಅನುಮತಿ ನೀಡಲಾಗಿದೆ. 2011ರಲ್ಲಿ ಕರ್ನಾಟಕದಿಂದ ಕಬ್ಬಿಣದ ಅದಿರು ಮಾರಾಟ ಮತ್ತು ರಫ್ತಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವು ಮಾಡುವಂತೆ ಗಣಿ ನಿರ್ವಾಹಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ ರಮಣ ನೇತೃತ್ವದ ದ್ವಿ ಸದಸ್ಯ ಪೀಠ ಈ ಮಹತ್ವದ ಆದೇಶ … Continue reading ಬಳ್ಳಾರಿ, ಚಿತ್ರದುರ್ಗ, ತುಮಕೂರಿನಿಂದ ಅದಿರು ಸಾಗಣೆಗೆ ಸುಪ್ರೀಂ ಸಮ್ಮತಿ