Wednesday, July 6, 2022

ರಿಯಾ ಚಕ್ರವರ್ತಿ ವಿಚಾರಣೆಗೆ ಬಿಹಾರ ಪೊಲೀಸರಿಗೆ ಅನುಮತಿ

Follow Us

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಅವರನ್ನು ವಿಚಾರಣೆಗೆ ಗುರಿಪಡಿಸಲು ಸುಪ್ರೀಂ ಕೋರ್ಟ್ ಬಿಹಾರ ಪೊಲೀಸರಿಗೆ ಅನುಮತಿ ನೀಡಿದೆ. ಪ್ರಕರಣದ ವಿಚಾರಣೆಯನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣೆಯಿಂದ ರಕ್ಷಣೆ  ಕೋರಿ  ರಿಯಾ  ಸಲ್ಲಿಸಿದ ಮನವಿಯನ್ನು ತಳ್ಳಿಹಾಕಿದೆ. ಅರ್ಜಿದಾರರ ವಿರುದ್ದ ಗಂಭೀರ ಆರೋಪಗಳಿವೆ. ಈ ಸಂದರ್ಭದಲ್ಲಿ  ವಿಚಾರಣೆಯಿಂದ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಇದೇ ವೇಳೆ,  ಬಿಹಾರ ಸರ್ಕಾರದ ಮನವಿಗೆ ಸ್ಪಂದಿಸಿ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ಗೆ ಹಸ್ತಾಂತರಿಸಲು ಸಿದ್ದ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿತು

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!