Tuesday, April 13, 2021

ಜೂನ್ 6 ರಿಂದ ವಿಮಾನದಲ್ಲಿ ಮಧ್ಯದ ಸೀಟ್ ಬುಕಿಂಗ್’ಗೆ ಸುಪ್ರೀಂ ತಡೆ

ನವದೆಹಲಿ: ಜೂನ್ 6 ರಿಂದ ವಿಮಾನದಲ್ಲಿ ಮಧ್ಯದ ಸೀಟುಗಳ ಬುಕಿಂಗ್ ಗೆ ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿಮಾನ ಪ್ರಯಾಣದ ವೇಳೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. ಈಗಾಗಲೇ ಬುಕಿಂಗ್ ಮುಗಿದಿರುವುದರಿಂದ ಮುಂದಿನ 10 ದಿನಗಳವರೆಗೆ ಏರ್ ಇಂಡಿಯಾ ಎಂದಿನಂತೆ ವಿಮಾನ ಹಾರಾಟ ನಡೆಸಲಿದೆ.
ಅಂತಾರಾಷ್ಟ್ರೀಯ ವಿಮಾನಯಾನಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಪ್ರತ್ಯೇಕ ಆದೇಶ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!