Saturday, November 27, 2021

ಅರ್ನಾಬ್ ಗೋ ಸ್ವಾಮಿಗೆ ಭದ್ರತೆ ನೀಡಲು ಸುಪ್ರೀಂ ಆದೇಶ

Follow Us

ನವದೆಹಲಿ: ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿರುವ ರಿಪಬ್ಲಿಕ್ ಸುದ್ದಿವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ  ಸ್ವಾಮಿಗೆ ಸೂಕ್ತ ಭದ್ರತೆ  ನೀಡುವಂತೆ ಸುಪ್ರೀಂ ಕೋರ್ಟ್ ಮುಂಬೈ ಪೊಲೀಸ್ ಆಯುಕ್ತರಿಗೆ ಆದೇಶ ನೀಡಿದೆ.  ಇದೇ ವೇಳೆ  ನಾಗ್ಪುರ ಹೊರತುಪಡಿಸಿ ಇತರ ಎಲ್ಲ   ಪ್ರದೇಶಗಳಲ್ಲಿ ಗೋ ಸ್ವಾಮಿ  ವಿರುದ್ದ ದಾಖಲಾಗಿರುವ ಎಫ್ ಐ ಆರ್ ಗೆ  ಸರ್ವೋಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಗುರುವಾರ ಮುಂಜಾನೆ ತಮ್ಮ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ತಮ್ಮ ಮೇಲೆ ದಾಳಿ ನಡೆಸಿದ್ದರು ಎಂದು ಅರ್ನಾಬ್ ಆರೋಪಿಸಿದ್ದರು

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!