Monday, November 29, 2021

ದೆಹಲಿ ಹಿಂಸಾಚಾರ: ಪೊಲೀಸರ ವರ್ತನೆಗೆ ಸುಪ್ರೀಂ ಅಸಮಾಧಾನ, ಸತ್ತವರ ಸಂಖ್ಯೆ 20ಕ್ಕೆ ಏರಿಕೆ

Follow Us

ನವದೆಹಲಿ:  ಗಲಭೆ ಪೀಡಿತ ಈಶಾನ್ಯ ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಂಬಂಧ ಪೊಲೀಸರು ಕೈಗೊಂಡಿರುವ ಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸರಲ್ಲಿ ವೃತ್ತಿಪರತೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಅದು ಅಭಿಪ್ರಾಯಪಟ್ಟಿದೆ. ಗಲಭೆಗೆ ಪ್ರಚೋದನೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಲು ಏನು ಅಡ್ಡಿಯಾಗಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಇದೇ ವೇಳೆ, ಈ ಕುರಿತು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ, ಅದನ್ನು ಮುಂದುವರಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಮಧ್ಯೆ ಗಲಭೆಯಲ್ಲಿ  ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿದ್ದು, ಸೇನಾ ಪಡೆಗಳನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!