Sunday, October 24, 2021

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

Follow Us

ನವದೆಹಲಿ:  ನಿರ್ಭಯಾ ಪ್ರಕರಣದಲ್ಲಿ ಅಪರಾಧಿಗಳಿಗೆ ಪ್ರತ್ಯೇಕವಾಗಿ ಗಲ್ಲು ಶಿಕ್ಷೆ ನೀಡುವ ಮನವಿ ಪುರಸ್ಕರಿಸಬೇಕೆಂಬ ಕೇಂದ್ರ ಸರ್ಕಾರದ ಅರ್ಜಿ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.  ಈ ಹಿನ್ನೆಲೆಯಲ್ಲಿ ನಾಲ್ವರು ದೋಷಿಗಳಿಗೆ ಪ್ರತಿಕ್ರಿಯೆ ನೀಡಲು ನೋಟಿಸ್ ಜಾರಿಗೊಳಿಸಿದೆ.  ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 11ಕ್ಕೆ ಮುಂದೂಡಿದೆ. ಆರೋಪಿಗಳಿಗೆ ಪ್ರತ್ಯೇಕವಾಗಿ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ನೀಡಬೇಕೆಂಬ ಕೇಂದ್ರದ ಮನವಿಯನ್ನು ದೆಹಲಿ ಹೈಕೋರ್ಟ್ ಈ ಹಿಂದೆ ತಳ್ಳಿಹಾಕಿತ್ತು.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ನಾಗರಿಕ ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಶೋಪಿಯಾನ್ ಜಿಲ್ಲೆಯ ಬಾಬಾಪೂರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು 20...

ರೋಮ್‌ನ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

newsics.com ನವದೆಹಲಿ: ಅ.30ರಿಂದ ಇಟಲಿಯ ರೋಮ್‌ನಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ‌ ಮೋದಿ ಪಾಲ್ಗೊಳ್ಳಲಿದ್ದಾರೆ. ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ...

ಹೆಣ್ಣು ಮಕ್ಕಳೆಂಬ ಕಾರಣಕ್ಕೆ ಕಿರುಕುಳ: ತಾಯಿ, ಇಬ್ಬರು ಮಕ್ಕಳ ಆತ್ಮಹತ್ಯೆ

Newsics.com ಕಲಬುರಗಿ: ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ತಾಯಿಯೊಬ್ಬರು ತನ್ನ ಮೂವರು ಹೆಣ್ಣು  ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 4 ವರ್ಷದ ಇನ್ನೊಬ್ಬ ಮಗಳನ್ನು ರಕ್ಷಿಸಲಾಗಿದೆ. ಲಕ್ಷ್ಮಿ...
- Advertisement -
error: Content is protected !!