newsics.com
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಬಲಗೈ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ವಿಚಾರ ತಿಳಿದ ಅಭಿಮಾನಿಗಳು ತುಸು ಆತಂಕಕ್ಕೊಳಗಾಗಿದ್ದಾರೆ
ಅಪೋಲೋ ಆಸ್ಪತ್ರೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ಮೆಗಾಸ್ಟಾರ್, ಬಲಗೈ ನೋವಾಗಿದ್ದಕ್ಕೆ ವೈದ್ಯರನ್ನು ಸಂಪರ್ಕಿಸಿದೆ. ಮಧ್ಯದ ನರವನ್ನು ಶಸ್ತ್ರಚಿಕಿತ್ಸೆಯಿಂದ ಸರಿಪಡಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.