Tuesday, October 4, 2022

ಟಿ -20 ಸರಣಿ: ಭಾರತ ತಂಡ ಪ್ರಕಟ

Follow Us

newsics.com
ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಮತ್ತು ಟಿ -20 ಸರಣಿಯ ತಂಡಗಳನ್ನು ಭಾರತೀಯ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.
ಟಿ 20 ತಂಡದಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಸಂಜು ಸ್ಯಾಮನ್ಸ್, ವರುಣ್ ಚಕ್ರವರ್ತಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್ಟ್ರೀತ್ ಬುಮ್ರಾ, ಮೊಹಮ್ಮದ ಶಮಿ, ನವದೀಪ್ ಸೈನಿ. ಡಿ. ಚಹರ್, ವರುಣ್ ಚಕ್ರವರ್ತಿ, ಶುಭ್ ಮನ್ ಗಿಲ್ ಸ್ಥಾನ ಸಿಕ್ಕಿದೆ. ಶಾರ್ದೂಲ್ ಠಾಕೂರ್ ಗೆ ಏಕದಿನ ಪಂದ್ಯದಲ್ಲಿ ಸ್ಥಾನ ದೊರೆತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!