Wednesday, November 30, 2022

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

Follow Us

newsics.com

ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ.

227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ ದೀಪಕ್ ಚಾಹರ್ 31 ರನ್​​ ಗಳಿಸಿದ್ದು ಬಿಟ್ಟರೆ ಬೇರಾವ ಬ್ಯಾಟ್ಸ್​ಮನ್ ಹೆಚ್ಚು ರನ್ ಗಳಿಸಲಿಲ್ಲ.

ಅಂತಿಮವಾಗಿ ಭಾರತ 178ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ 49ರನ್​​ಗಳ ಮೂಲಕ ಜಯ ದಾಖಲಿಸಿದೆ. ಸೌತ್ ಆಫ್ರಿಕಾ ಪರವಾಗಿ ಪರ್ನೆಲ್, ಎನ್ಗಿಡಿ, ಕೇಶವ್ ಮಹಾರಾಜ್ ತಲಾ 2 , ಪ್ರಿಟೋರಿಯಸ್ 3 ರಬಾಡ 1 ವಿಕೆಟ್ ಪಡೆದರು.

ಸತ್ಯನಾರಾಯಣ ಪೂಜೆ ಮಾಡಿದ್ರೂ ಸಿಗಲಿಲ್ಲ ಹೆಣ್ಣು: ಅರ್ಚಕನ ಕಿವಿ ಕಚ್ಚಿದ ಅಪ್ಪ, ಮಗ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!