Saturday, April 17, 2021

ಕೊರೋನಾ ಸೋಂಕು ಹೆಚ್ಚಲು ತಬ್ಲಿಘಿಗಳೇ ಕಾರಣ- ಸಿಎಂ ಯೋಗಿ ಆರೋಪ

ಲಕ್ನೋ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚಲು ತಬ್ಲಿಘಿ ಜಮಾತ್ ಸದಸ್ಯರೇ ಕಾರಣ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಕೊರೋನಾ ಸೋಂಕು ಹಬ್ಬಿಸುವಲ್ಲಿ ತಬ್ಲಿಘಿ ಜಮಾತ್ ಪಾತ್ರ ಖಂಡನೀಯ. ಸೋಂಕು ದೇಹಕ್ಕೆ ತಾಗಿಸಿಕೊಳ್ಳುವುದು ಅಪರಾಧವಲ್ಲ. ಆದರೆ ಆ ರೋಗವನ್ನು ಬೇರೊಬ್ಬರಿಗೆ ಹರಡುವುದು ತಪ್ಪು, ತಬ್ಲಿಘಿ ಜಮಾತ್ ಗೆ ಸಂಬಂಧಪಟ್ಟವರು ಈ ಅಪರಾಧ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಬ್ಲಿಘಿ ಸದಸ್ಯರು ಆರಂಭದಲ್ಲಿ ಮರೆಮಾಚದೆ ವೈರಸ್ ಹಬ್ಬುವುದನ್ನು ತಡೆದಿದ್ದರೆ ಖಂಡಿತವಾಗಿಯೂ ಇಷ್ಟು ವ್ಯಾಪಕವಾಗಿ ಹರಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!