Wednesday, July 6, 2022

ತಮಿಳುನಾಡು ಪ್ರೀಮಿಯರ್ ಲೀಗ್ ಮತ್ತೆ ಮುಂದೂಡಿಕೆ

Follow Us

ಚೆನ್ನೈ: ಐದನೇ ಆವೃತ್ತಿಯ ಟಿಎನ್ ಪಿಎಲ್ (ತಮಿಳುನಾಡು ಪ್ರೀಮಿಯರ್ ಲೀಗ್) ನ್ನು ಮತ್ತೆ ಮುಂದೂಡಲಾಗಿದೆ.
ತಮಿಳುನಾಡಿನಲ್ಲಿ ಕೊರೋನಾ ಆತಂಕ ಹೆಚ್ಚುತ್ತಿರುವುದರಿಂದ ಪ್ರೀಮಿಯರ್ ಲೀಗ್ ಮುಂದೂಡಲಾಗಿದೆ ಎಂದು ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಆರ್.ಎಸ್. ರಾಮಸ್ವಾಮಿ ಹೇಳಿದ್ದಾರೆ.
ದೇಶಿಯ ಕ್ರಿಕೆಟ್ ನಲ್ಲಿ ಪ್ರಸಿದ್ದವಾಗಿರುವ ಟಿಎಂಪಿಎಲ್ ಅನ್ನು ಈ ಬಾರಿ ಜೂನ್ 10ರಿಂದ ಜುಲೈ 12ರವರೆಗೆ ನಡೆಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಕೋವಿಡ್ ಸೋಂಕು ಕಾರಣದಿಂದ ಮುಂದೂಡಲಾಗಿತ್ತು. ಆಗಸ್ಟ್ ಅಥವಾ ಸಪ್ಟೆಂಬರ್ ನಲ್ಲಿ ಲೀಗ್ ನಡೆಸಲು ತಮಿಳು ನಾಡು ಕ್ರಿಕೆಟ್ ಸಂಸ್ಥೆ ಯೋಜನೆ ರೂಪಿಸಿತ್ತು. ಐದನೇ ಆವೃತ್ತಿಯ ಟಿಎಂಪಿಎಲ್ ಅನ್ನು ಸಾಧ್ಯವಾದರೆ ಈ ವರ್ಷದ ನವೆಂಬರ್ ನಲ್ಲಿ ಇಲ್ಲವಾದರೆ ಮುಂದಿನ ವರ್ಷದ ಮಾರ್ಚ್’ನಲ್ಲಿ ನಡೆಸಲಾಗುವುದು ಎಂದು ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಆರ್.ಎಸ್. ರಾಮಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...
- Advertisement -
error: Content is protected !!