Saturday, April 17, 2021

ತಮಿಳುನಾಡು ಉನ್ನತ ಶಿಕ್ಷಣ ಸಚಿವರಿಗೆ ಕೊರೋನಾ ಸೋಂಕು

ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪಿ. ಅನ್ಬಳಗನ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕಳೆದ ವಾರ ಕೊರೋನಾ ಸೋಂಕಿಗೆ ತುತ್ತಾಗಿ ಡಿಎಂಕೆ ಶಾಸಕರೊಬ್ಬರು ಮೃತಪಟ್ಟಿದ್ದರು. ಚೆನ್ನೈನಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು  ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ  ಇಂದಿನಿಂದ ಸಂಪೂರ್ಣ ಲಾಕ್ ಡೌನ್ ಜಾರಿಮಾಡಲಾಗಿದೆ. ಅಗತ್ಯ ವಸ್ತುಗಳ ಸೇವೆ ಹೊರತುಪ಼ಡಿಸಿ ಉಳಿದ ಎಲ್ಲ ಸೇವೆಗಳನ್ನು ಬಂದ್ ಮಾಡಲಾಗಿದೆ. ಇನ್ನೊಂದೆಡೆ ತೆಲಂಗಾಣದಲ್ಲಿ ಕೂಡ ಮೂವರು ಶಾಸಕರಲ್ಲಿ ಕೊರೋನಾ ಸೋಂಕು  ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!