Saturday, November 27, 2021

ಏರ್ ಇಂಡಿಯಾ ಖರೀದಿ ಪ್ರಸ್ತಾಪ: ಶೀಘ್ರ ಟಾಟಾ ನಿರ್ಧಾರ ಸಂಭವ

Follow Us

ನವದೆಹಲಿ: ನಷ್ಟದಲ್ಲಿರುವ ಏರ್ ಇಂಡಿಯಾವನ್ನು ಖರೀದಿಸುವ ಸಂಬಂಧ ಟಾಟಾ ಸಂಸ್ಥೆ ಶೀಘ್ರದಲ್ಲಿಯೇ ಅಂತಿಮ ನಿರ್ಧಾರಕ್ಕೆ ಬರಲಿದೆ. ಈ ವಾರಾಂತ್ಯದೊಳಗೆ ಅಥವಾ ಒಂದು ವಾರದೊಳಗೆ ಸಂಸ್ಥೆ ತನ್ನ  ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರ ಏರ್ ಇಂಡಿಯಾದ ಶೇಕಡ 100ಕ್ಕೆ 100 ಪಾಲು ಮಾರಾಟ ಮಾಡಲು ನಿರ್ಧರಿಸಿದೆ.  ಏರ್ ವಿಸ್ತಾರ ಎಂಬ ವಾಯು ಯಾನ ಸಂಸ್ಥೆಯನ್ನು ಟಾಟಾ ಇದೀಗ ನಿರ್ವಹಿಸುತ್ತಿದ್ದು,   ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಖರೀದಿ ಪ್ರಸ್ತಾಪ ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!