Friday, September 30, 2022

ವಾರಕ್ಕೆ ಮೂರು ದಿನ ಕಚೇರಿಯಿಂದಲೇ ಕೆಲಸ‌ ಕಡ್ಡಾಯಗೊಳಿಸಿದ ಟಿಸಿಎಸ್

Follow Us

newsics.com

ಬೆಂಗಳೂರು: ನೌಕರರು ವಾರಕ್ಕೆ 3 ದಿನ ಕಚೇರಿಯಿಂದಲೇ ಕೆಲಸ ಮಾಡುವುದನ್ನು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಡ್ಡಾಯಗೊಳಿಸಿದೆ.

ಈ‌ ಸಂಬಂಧ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಇ ಮೇಲ್ ಕಳುಹಿಸಿದೆ.

ವಾರಕ್ಕೆ ಮೂರು ಬಾರಿ ಕಚೇರಿಯಿಂದ ಕೆಲಸ ಮಾಡಲೇಬೇಕು. ಮ್ಯಾನೇಜರ್‌ಗಳು ರೋಸ್ಟರ್ ರಚಿಸುತ್ತಾರೆ. ಈ ರೋಸ್ಟರ್‌ಗೆ ಬದ್ಧವಾಗಿರುವುದು ಕಡ್ಡಾಯ ಎಂದು ಇ ಮೇಲ್‌ನಲ್ಲಿ ಸೂಚಿಸಲಾಗಿದೆ.

ಹಲವು ಐಟಿ ಕ‌ಂಪನಿಗಳು ಮೂನ್‌ಲೈಟಿಂಗ್ ವಿರುದ್ಧದ ಕ್ರಮ ಕೈಗೊಳ್ಳುತ್ತಿರುವುದು, ಕಚೇರಿಯಿಂದಲೇ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸುತ್ತಿರುವುದು ಐಟಿ ಉದ್ಯೋಗಿಗಳನ್ನು ಕಳವಳಕ್ಕೆ ಈಡುಮಾಡಿದೆ.

ಈ ಏರ್‌ಪೋರ್ಟ್‌ನ ರನ್‌ವೇನಲ್ಲಿ ನಡೆಯತ್ತೆ ದೇವರ ಮೆರವಣಿಗೆ!

ಮೂನ್‌ಲೈಟಿಂಗ್: 300 ಉದ್ಯೋಗಿಗಳನ್ನು ವಜಾ ಮಾಡಿದ ವಿಪ್ರೋ, ಐಟಿ ಮಂದಿಗೆ ಆತಂಕ

ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹಾಂಗ್‌ಕಾಂಗ್‌ನಲ್ಲಿ ಷೇರು ಅಡ‌ ಇರಿಸಿದ ಅದಾನಿ ಗ್ರೂಪ್

ಹಿಜಬ್ ವಿರುದ್ಧ ಮಹಿಳೆಯರ ಮುಗಿಯದ ಆಕ್ರೋಶ: ಪೊಲೀಸರ ಗುಂಡಿಗೆ‌ 8 ‌ಮಂದಿ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!