Saturday, November 26, 2022

ಶಾಟ್ ಪುಟರ್ ತೇಜಿಂದರ್ ಪಾಲ್ ಸಿಂಗ್ ಗೆ ಒಲಿಂಪಿಕ್ಸ್ ಆರ್ಹತೆ

Follow Us

newsics.com

ನವದೆಹಲಿ: ಶಾಟ್ ಪುಟ್ ವಿಭಾಗದಲ್ಲಿ ತೇಜಿಂದರ್ ಪಾಲ್ ಸಿಂಗ್ ತೂರ್ ಒಲಿಂಪಿಕ್ಸ್ ಅರ್ಹತೆ ಪಡೆದುಕೊಂಡಿದ್ದಾರೆ. ಪಟಿಯಾಲದಲ್ಲಿ ನಡೆದ ಅರ್ಹತಾ ಸ್ಪರ್ಧೆಯಲ್ಲಿ ಅವರು ಹೊಸ ದಾಖಲೆ ಬರೆದಿದ್ದಾರೆ.

ಇಂಡಿಯನ್ ಗ್ರ್ಯಾಪಿಯಲ್ಲಿ  ತೇಜಿಂದರ್  ಪಾಲ್ ಸಿಂಗ್ ಏಶ್ಯನ್ ಮತ್ತು ರಾಷ್ಟ್ರೀಯ ದಾಖಲೆ ಮುರಿದಿದ್ದಾರೆ.

2018ರಲ್ಲಿ ನಡೆದ ಏಶ್ಯಾಡ್ ನಲ್ಲಿ ತೇಜಿಂದರ್ ಪಾಲ್ ಸಿಂಗ್ ಚಿನ್ನದ ಪದಕ ಪಡೆದಿದ್ದರು.

ಇದೀಗ ತೇಜಿಂದರ್ ಪಾಲ್ ಸಿಂಗ್ 21. 49 ಮೀಟರ್ ದೂರ ಎಸೆದು ದಾಖಲೆ ನಿರ್ಮಿಸಿದ್ದಾರೆ.21.10 ಮೀಟರ್ ದೂರ ಅರ್ಹತಾ ಮಾನದಂಡವಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಅಂಗಡಿ ಓಪನ್

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!