Tuesday, April 13, 2021

ತೆಲಂಗಾಣ ಮುಖ್ಯಮಂತ್ರಿ ಕಚೇರಿ ಸೀಲ್ ಡೌನ್

ಹೈದರಾಬಾದ್: ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಹಿರಿಯ ಅಧಿಕಾರಿಯೊಬ್ಬರ ಆಪ್ತ ಸಹಾಯಕನಲ್ಲಿ ರೋಗ ಲಕ್ಷಣ ಪತ್ತೆಯಾಗಿದೆ. ಇದರಿಂದ ಉಳಿದ ಸಿಬ್ಬಂದಿಯನ್ನು ಕ್ವಾರಂಟೈನ್  ಮಾಡಲಾಗಿದೆ. ಆದರೆ ಸಿಎಂ ಚಂದ್ರ ಶೇಖರ್ ರಾವ್ ತಮ್ಮ ಮನೆಯಿಂದಲೇ ಕರ್ತವ್ಯ ನಿರ್ವಹಣೆ ಮಾಡುತ್ತಿರುವುದರಿಂದ ಇದು ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಕಡಿಮೆಯಾಗಿದೆ.  ಚಂದ್ರಶೇಖರ್ ರಾವ್ ಹಿಂದಿನಿಂದಲೂ ತಮ್ಮ ಕಚೇರಿಗೆ ತೆರಳದೆ ಮನೆಯಿಂದಲೇ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!