Wednesday, November 30, 2022

ತೆಲಂಗಾಣದ ಟಿಆರ್‌ಎಸ್ ಪಕ್ಷ ಇನ್ಮುಂದೆ ಭಾರತ್ ರಾಷ್ಟ್ರ ಸಮಿತಿ

Follow Us

newsics.com

ತೆಲಂಗಾಣ;  ಮುಖ್ಯಮಂತ್ರಿ ಕೆ ಚಂದ್ರಶೇಖರ್ ​ರಾವ್​ ಅವರು  ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್​ಎಸ್)​ ಎಂದಿದ್ದ ಅವರ ಪಕ್ಷಕ್ಕೆ ಭಾರತ್ ರಾಷ್ಟ್ರ ಸಮಿತಿ(ಬಿಆರ್​ಎಸ್​) ಎಂದು ಮರುನಾಮಕರಣ ಮಾಡಿದ್ದಾರೆ.

ಈ ಮೂಲಕ ಹೊಸ ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ್ದಾರೆ.

ಇಂದು ಮಧ್ಯಾಹ್ನ ನಡೆಯುವ ಸಭೆಯಲ್ಲಿ ಪಕ್ಷದ ಹೆಸರನ್ನು ಪ್ರಸ್ತಾಪಿಸಿ ಅನುಮೋದನೆ ಪಡೆಯಲಿದ್ದಾರೆ. ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್​.ಡಿ. ಕುಮಾರಸ್ವಾಮಿ, ತಮಿಳುನಾಡು ವಿಸಿಕೆ ಪಕ್ಷದ ಅಧ್ಯಕ್ಷ, ಸಂಸದ ತಿರುಮಾವಲವನ್ ಭಾಗಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.

ಎಲ್ಇಡಿ ಟಿವಿ ಸ್ಫೋಟ: ಬಾಲಕ ಸಾವು, ಮೂವರಿಗೆ ಗಾಯ, ಗೋಡೆ ಛಿದ್ರ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!