Wednesday, November 30, 2022

ತೆಲಂಗಾಣದಲ್ಲಿ ನಾಳೆಯಿಂದ ಲಾಕ್ ಡೌನ್ ತೆರವು

Follow Us

newsics.com
ತೆಲಂಗಾಣ: ತೆಲಂಗಾಣದಲ್ಲಿ ಕೋವಿಡ್ ಸೋಂಕು ಇಳಿಮುಖವಾದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗಿದೆ.
ನಾಳೆಯಿಂದ ಅಂದರೆ ಜೂ 20ರಿಂದ ನಿರ್ಬಂಧಗಳನ್ನು ತೆರವುಗೊಳಿಸಲು ಸರ್ಕಾರ ನಿರ್ಧರಿಸಿದೆ.
ಜು. 1ರಿಂದ ಶೈಕ್ಷಣಿಕ ಚಟುವಟಿಕೆ ಆರಂಭವಾಗಲಿದ್ದು, ಲಾಕ್‌ಡೌನ್ ವೇಳೆಯಲ್ಲಿ ಹೇರಲಾಗಿರುವ ಎಲ್ಲ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೇ 12ರಂದು ಲಾಕ್ ಡೌನ್ ವಿಧಿಸಿ, ಜೂ.8ರಂದು ವಿಸ್ತರಿಸಲಾಗಿತ್ತು. ಈಗ ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಲಾಕ್ ಡೌನ್ ತೆರವುಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!