Monday, March 8, 2021

ರೈತರ ಪ್ರತಿಭಟನೆ: ಪಂಜಾಬ್’ನಲ್ಲಿ 1,500 ಟೆಲಿಕಾಂ ಟವರ್’ಗೆ ಹಾನಿ

NEWSICS.COM

ಪಂಜಾಬ್: ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರಿಂದ ಪಂಜಾಬ್‌ನಲ್ಲಿ 1,500 ಕ್ಕೂ ಹೆಚ್ಚು ಟೆಲಿಕಾಂ ಟವರ್‌ಗಳು ಹಾನಿಗೀಡಾಗಿವೆ ಎಂದು ಮೂಲಗಳು ತಿಳಿಸಿವೆ.
ಹೊಸ ಕೃಷಿ ಕಾನೂನುಗಳಿಂದ ಅಂಬಾನಿ-ಅದಾನಿಯಂತಹ ಉದ್ಯಮಿಗಳಿಗೆ ಲಾಭದಾಯಕ ಎನ್ನುವುದನ್ನು ನಂಬಿ ಅಂಬಾನಿ ನೇತೃತ್ವದ ಜಿಯೋ ಮೊಬೈಲ್ ಟವರ್ ಗಳನ್ನು ಹಾನಿಮಾಡಲಾಗಿದೆ.
ರೈತರು ಟವರ್ ಗಳಿಗೆ ಹಾನಿಮಾಡಿದ್ದರೂ ಸಹ ಯಾವುದೇ ಎಫ್ಐಆರ್, ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.

1-10ನೇ ತರಗತಿವರೆಗಿನ ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ

ಮತ್ತಷ್ಟು ಸುದ್ದಿಗಳು

Latest News

2ನೇ‌ ಮಗುವಿನ ಲಿಂಗದ ಬಗ್ಗೆ ‌ಹೇಳಿಕೊಂಡ ಇಂಗ್ಲೆಂಡ್ ರಾಜ-ರಾಣಿ

newsics.com ಕ್ಯಾಲಿಫೋರ್ನಿಯಾ: ರಾಜಮನೆತನದಿಂದ ಹೊರಬಂದು ಜನಸಾಮಾನ್ಯರಂತೆ ವಾಸಿಸುತ್ತಿರುವ ಇಂಗ್ಲೆಂಡ್​​​ನ​​​ ಯುವರಾಜ ಹ್ಯಾರಿ ಮತ್ತು ಯುವರಾಣಿ ಮೇಘನ್ ಸಂದರ್ಶನದಲ್ಲಿ ಇನ್ನು ಗರ್ಭದಲ್ಲಿರುವ ಎರಡನೇ ಮಗುವಿನ ಲಿಂಗವನ್ನು ಬಹಿರಂಗಪಡಿಸಿದ್ದಾರೆ. ಅಮೆರಿಕದ ಸಂದರ್ಶಕಿ...

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್

newsics.com ನವದೆಹಲಿ:‌ ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....

ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ

newsics.com ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು. 1999-2003ರ ನಡುವೆ...
- Advertisement -
error: Content is protected !!