Tuesday, October 4, 2022

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಕಾಶ್ಮೀರಿ ಪಂಡಿತನ ಬರ್ಬರ ಹತ್ಯೆ

Follow Us

newsics.com

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಸೋಫಿಯಾನ್ ಜಿಲ್ಲೆಯಲ್ಲಿ ಇಬ್ಬರು ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಉಗ್ರರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುನೀಲ್ ಎಂಬವರು ಮೃತಪಟ್ಟಿದ್ದಾರೆ. ಅವರ ಸಹೋದರ ಪಿಂಟೂ ಕುಮಾರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೇಬು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿದ್ದ ಉಗ್ರರು ಇದೀಗ ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ದಾಳಿ ಆರಂಭಿಸಿದ್ದಾರೆ.

ಉಗ್ರರ ದಾಳಿ ಹಿನ್ನೆಲೆಯಲ್ಲಿ ಸೋಫಿಯಾನ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ

ಜಮ್ಮು ಕಾಶ್ಮೀರದಲ್ಲಿ ನದಿಗೆ ಬಿದ್ದ ಬಸ್, ಆರು ಯೋಧರು ಸಾವು,30 ಮಂದಿಗೆ ಗಾಯ

 

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!