Wednesday, November 30, 2022

ಪುಲ್ವಾಮಾದಲ್ಲಿ ಉಗ್ರ ದಾಳಿ- ಓರ್ವ ಪೊಲೀಸ್ ಹುತಾತ್ಮ

Follow Us

newsics.com

ಕಾಶ್ಮೀರ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿ ದಾಳಿ ನಡೆಸಿದ್ದಾರೆ.

ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು ಒಬ್ಬ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಸಿಆರ್‌ಪಿಎಫ್ ಮತ್ತು ಪೊಲೀಸರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ  ಸಾವು, ನೋವು ಸಂಭವಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!