Saturday, November 26, 2022

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಯೋಧರ ಸಹಿತ ನಾಲ್ವರ ಬಲಿ

Follow Us

newsics.com

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್ ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ, ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿವೆ ಎಂದು ಮೂಲಗಳು‌ ತಿಳಿಸಿವೆ.

ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ. ಹೆಚ್ಚಿನ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಅರೆ ಸೇನಾಪಡೆಗಳ ನಿಯೋಜನೆ ಹೆಚ್ಚಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಯೋಧರು ಮತ್ತೇ ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ

ಪ್ರೇಯಸಿಯ ಮದುವೆಗೆ ವಿರೋಧ: ಭಗ್ನ ಪ್ರೇಮಿಯಿದ 15 ವರ್ಷದ ಬಾಲಕನ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!