Monday, May 23, 2022

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಒರ್ವ ನಾಗರಿಕ ಬಲಿ

Follow Us

ಶ್ರೀನಗರ:  ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ದಾಳಿ ನಡೆಸಿದ್ದಾರೆ.  ಟ್ರಾಲ್ ಪ್ರದೇಶದಲ್ಲಿ ನಾಗರಿಕನೊಬ್ಬನನ್ನು ಹತ್ಯೆ ಮಾಡಿದ್ದಾರೆ. ಮೃತನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ರಕ್ಷಣಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಭಯೋತ್ಪಾದನನ್ನು ಸೆರೆ ಹಿಡಿಯುವ ವಿಶ್ವಾಸವನ್ನು ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!

newsics.com ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ. ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು...

ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!

newsics.com ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...

ಬಾಡಿಗೆಗೆ ವಾಸವಿದ್ದ ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ

newsics.com ಬೆಂಗಳೂರು : ಬಾಡಿಗೆಗೆ ವಾಸವಿದ್ದ ಯುವತಿಗೆ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ...
- Advertisement -
error: Content is protected !!