Monday, November 29, 2021

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

Follow Us

newsics.com

ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ‌ ದಾಳಿಗೆ ಸಾವನ್ನಪ್ಪಿದ್ದಾರೆ.

ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಇಂದು ಸಂಜೆ ದಾಳಿ ನಡೆದಿದ್ದು, ಶಂಕಿತ ಭಯೋತ್ಪಾದಕರು ಅರವಿಂದ್ ಕುಮಾರ್ ಮತ್ತು ಸಗೀರ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಿ ಕೊಂದಿದ್ದಾರೆ.

ಅವರನ್ನು ಶ್ರೀನಗರದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತ್ತಾದರೂ, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಶಂಕಿತ ಉಗ್ರರಿಗಾಗಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ.

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!