Tuesday, April 13, 2021

ಪುಲ್ವಾಮದಲ್ಲಿ ಮತ್ತೆ ಭಯೋತ್ಪಾದಕರ ದಾಳಿ

ಶ್ರೀನಗರ:  ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಮತ್ತೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಹುತಾತ್ಮರಾಗಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ.  ಕಾಶ್ಮೀರ ಕಣಿವೆ ಸೇರಿದಂತೆ ರಾಜ್ಯದಾದ್ಯಂತ ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆಯನ್ನು ಸೇನೆ ತೀವ್ರಗೊಳಿಸಿರುವ ಮಧ್ಯೆಯೇ ಈ ದಾಳಿ ನಡೆದಿದೆ. ಯಾವುದೇ ಸಂಘಟನೆ  ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಪಾಕ್ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಈ ಕೃತ್ಯ ಎಸಗಿದೆ ಎಂದು ಶಂಕಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!