Monday, November 29, 2021

ಸಿ ಆರ್ ಪಿ ಎಫ್ ಯೋಧರ ಮೇಲೆ ಭಯೋತ್ಪಾದಕರ ದಾಳಿ

Follow Us

ಶ್ರೀನಗರ:  ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹ್ರಾ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಸಿ ಆರ್ ಪಿ ಎಫ್ ಯೋಧರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ  ಸಿ ಆರ್ ಪಿ  ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.. ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕರು ಹೊಂಚು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!