Saturday, October 16, 2021

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಹತ್ಯೆ

Follow Us

newsics.com

ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನದಿಡಿದ್ದು, ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ” ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿರುವ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹತ್ಯೆಗೀಡಾದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಸ್ಥಳೀಯವಾಗಿ ತರಬೇತಿ ಪಡೆದವನಾಗಿದ್ದು, ಮತ್ತೊರ್ವ ಪಾಕಿಸ್ತಾನದಲ್ಲಿ ತರಬೇತಿ ಪಡೆದವನಾಗಿದ್ದಾನೆ ಎಂದು ತಿಳಿದು ಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!